ಮಡಿಕೇರಿ : ವಿಧಾನಸಭಾ ಚುನಾವಣೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಗರ ಕಾಂಗ್ರೆಸ್ ಸಮಿತಿಯ ಚುನಾವಣಾ ಉಸ್ತುವಾರಿಯಾಗಿ ಎಸ್.ಐ.ಮುನೀರ್ ಅಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಮುಖರಾದ ಕೆ.ಯು.ಅಬ್ದುಲ್ ರಜಾಕ್, ಚುಮ್ಮಿದೇವಯ್ಯ, ಅಂಬೆಕಲ್ ನವೀನ್, ಕೆ.ಜಿ.ಪೀಟರ್, ಮಹಮ್ಮದ್ ಯಾಕುಬ್, ಹೆಚ್.ಎಸ್.ಬಸವರಾಜ್, ತಾಹಿರಾ ಅಬೂಬಕರ್, ದಿವ್ಯ, ಜಫ್ರುರುಲ್ಲಾ, ಕೆ.ಆರ್.ದಿನೇಶ್, ಟಿ.ಹೆಚ್.ಉದಯಕುಮಾರ್ ಅವರನ್ನು ಸಮಿತಿಯ ಸದಸ್ಯರುಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.