ಸಿದ್ದಾಪುರ : ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸವವಸತಿ ಯೋಜನೆಯ ಫಲಾನುಭವಿಯೊಬ್ಬರ ಮನೆಯ ಜಿಪಿಎಸ್ ಮಾಡಲು ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ ಯಾಕೆ ಬಂದಿದ್ದೀರಿ ಎಂದು ಮೋಟಾರ್ ಸೈಕಲ್ ನ ಕೀಯನ್ನು ತೆಗೆದುಕೊಂಡು ಅವ್ಯಾಚ ಪದಗಳಿಂದ ಬೈದು ಹಲ್ಲೆ ನಡೆಸಿರುವುದಲ್ಲದೆ ಕೊಲೆ ಬೆದರಿಗೆ ಒಡ್ಡಿರುವುದಾಗಿ ಪಿಡಿಓ ಅನಿಲ್ ಕುಮಾರ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…