ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ.
ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ 4ಆನೆಗಳ ಸಹಕಾರದಿಂದ ಕಾರ್ಯಾಚರಣೆ ಪ್ರಾರಂಭಿಸಿದ್ದು ಸ್ಥಳದಲ್ಲಿ 10 ಕ್ಯಾಮೆರಾ ಹಾಗೂ 2 ಬೋನ್ ಅಳವಡಿಸಲಾಗಿದೆ.
50ಕ್ಕೂ ಹೆಚ್ಚು ಸಿಬ್ಬಂದಿಗಳ ತಂಡದಿಂದ ಹುಲಿಯ ಚಲನವಲನ ಹೆಜ್ಜೆಗುರುತು ಪತ್ತೆ ಕಾರ್ಯಾಚರಣೆ ಚುರುಕುಗೊಂಡಿದ್ದು ಅಧಿಕಾರಿಗಳು ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…