ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿ ಬೇಸರ ಹೊರಹಾಕಿದರು.
ಎರಡು ತಿಂಗಳ ಹಿಂದೆಯೇ ನಾನೇ ಖುದ್ದಾಗಿ ಭೇಟಿ ನೀಡಿ ಬರ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೆ. ಬೇಗ ಪರಿಹಾರದ ಹಣ ಕೊಡಿ ಎಂದು ಹೇಳಿದ್ದೆವು. ಈ ಕುರಿತಾಗಿ ಒಮ್ಮೆ ಸಭೆ ಕರೆದು ಮುಂದೂಡಿದರು. ಅಲ್ಲದೇ ಪ್ರಧಾನಿ ಬೆಂಗಳೂರಿಗೆ ಬಂದಾಗಲೂ ಬರ ಪರಿಹಾರ ನೀಡುವಂತೆ ಹೇಳಿದ್ದೆ ಎಂದೂ ಸಹ ಹೇಳಿದರು.
ಸದ್ಯಕ್ಕೆ ನಾವೇ ಬರ ನಿರ್ವಹಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ ಸಿದ್ದರಾಮಯ್ಯ ನಾವು ಈವರೆಗೆ 2000 ಕೋಟಿ ರೂ. ಖರ್ಚು ಮಾಡಿದ್ದೇವೆ, ಬರ ಪರಿಹಾರಕ್ಕೆ ಈಗ 550 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ರೈತರಿಗೆ ಮುಂದಿನ ವಾರ ಮೊದಲ ಕಂತಿನ ಹಣವನ್ನು ಹಾಕುತ್ತೇವೆ ಎಂದು ಭರವಸೆಯನ್ನೂ ಸಹ ನೀಡಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…