ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಸಾಮಾಜಿಕ ಹೋರಾಟಗಾರ ಪ ಮಲ್ಲೇಶ್ ರವರ ಅಂತಿಮ ದರ್ಶನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪಡೆದರು.
ಈ ವೇಳೆ ಪ ಮಲ್ಲೇಶ್ ರವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಹೋರಾಟ, ಚಳವಳಿಯನ್ನೇ ಬದುಕಾಗಿಸಿಕೊಂಡಿದ್ದ ಗಾಂಧಿವಾದಿ, ಸಮಾಜಮುಖಿ ಚಿಂತನೆಯ ಪ್ರಖರ ವಾಗ್ಮಿ ಪ.ಮಲ್ಲೇಶ್ ಎಂದಿಗೂ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿಯಾಗಿರಲಿಲ್ಲ. ಆಚಾರ್ಯ ವಿನೋಬಾ ಬಾವೆ, ಜಯಪ್ರಕಾಶ್ ನಾರಾಯಣ್ (ಜೆಪಿ) ಅವರ ಚಳವಳಿಗಳಿಂದ ಪ್ರೇರಿತರಾಗಿ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡು ಜೀವನದುದ್ದಕ್ಕೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದರು.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…