ಮೈಸೂರು: ಇತ್ತೀಚೆಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್‌ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು ಕೊಂಡಿದ್ದಾರೆ.
ಕರ್ನಾಟಕ ಪುರುಷರ ತಂಡವೂ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದಿದೆ. ತಮಿಳುನಾಡು ಚಿನ್ನದ ಪದಕ ಗೆದ್ದರೆ, ಹೊಸದಿಲ್ಲಿ ತಂಡ ಕಂಚಿಗೆ ತೃಪ್ತಿಪಟ್ಟುಕೊಂಡಿದೆ.
ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಾಂಪ್ರದಾಯಿಕವಾಗಿ…
ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…
ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…
ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…