ಜಿಲ್ಲೆಗಳು

ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು ಐಸಿಐಸಿಐ ಫೌಂಡೇಶನ್ ಸಹಯೋಗದೊಂದಿಗೆ ೨೦೨೨-೨೩ನೇ ಸಾಲಿನಲ್ಲಿ ರೀಟಲ್ ಸೇಲ್ಸ್ ಹಾಗೂ ಕಚೇರಿ ಆಡಳಿತ ಮತ್ತು ಪ್ಯಾನಲ್ ರಿಪೇರಿ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್
ನಿಂದ ಅರ್ಜಿಯ ವಿವರಗಳನ್ನು ಪಡೆಯಬಹುದು. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ನ.೩೦ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂ.ಸಂ ೦೮೨೨೬-೨೨೩೮೫೬ಗೆ ಸಂಪರ್ಕಿಸಬಹುದು.

andolanait

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

7 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

7 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

8 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

8 hours ago