ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ. ಇದಲ್ಲದೆ ಮೈಸೂರು ನಗರದ ಬನ್ನಿಮಂಟಪ, ಕುವೆಂಪುನಗರ, ಸಾತಗಳ್ಳಿ, ವಿಜಯನಗರ ಘಟಕದಿಂದ ಜಾತ್ರಾ ವಿಶೇಷ ಬಸ್‌ಗಳು ಸಂಚರಿಸಲಿವೆ. ಪ್ರತಿನಿತ್ಯವೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದದ ವ್ಯವಸ್ಥೆ ಇರುತ್ತದೆ. ದೂರದಿಂದ ಬರುವವರಿಗೆ ತಾತ್ಕಾಲಿಕ ಕುಟೀರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…