ಜಿಲ್ಲೆಗಳು

ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ

ವಿರಾಜಪೇಟೆ: ಅಮ್ಮತ್ತಿ ಕಾರ್ವಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಣಮೂರ್ತಿ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯವು ವಿಜೃಂಭಣೆಯಿಂದ ನಡೆಯಿತು.

ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಪೂಜೆ, ಕಳಸ ಪೂಜೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿದವು. ನಂತರ ಅನ್ನಸಂತರ್ಪಣೆ ನಡೆಯಿತು.

ಕ್ಷೇತ್ರದ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

andolanait

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

5 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

6 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago