ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು.
ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು, ಸೆಕ್ಕರೆ, ಹಣ್ಣುಗಳು ಅಭಿಷೇಕ ಮಾಡಿ ಸ್ವಾಮಿಗೆ ಪಂಚ ವರ್ಣ ಅಲಂಕಾರ ಮಾಡಿ ಶೃಂಗರಿಸಿ ಪೂಜೆ ಮಾಡಲಾಯಿತು , ಸುಪ್ರಬಾತ ಸೇವೆ, ಶಾತ್ತು ಮೊರೆ ಸೇವೆ, ಅಷ್ಟೋತ್ತರ ಸೇವೆ, ಅಪರಾ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು ಹಾಗೂ ಭಕ್ತಾದಿಗಳಿಗೆ ತೀರ್ಥ, ಪ್ರಸಾದ ವಿನಿಯೋಗ ಮಾಡಲಾಯಿತು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…