ಜಿಲ್ಲೆಗಳು

ಎಸ್ ಟಿ ಸೋಮಶೇಖರ್ ಗೆ ಕಪ್ಪು ಬಾವುಟ

ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ ಧರಣಿಯನ್ನು ಕೈ ಬಿಡುತ್ತಿದ್ದು ಆದರೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿಯನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಧರಣಿ ನಿರತ ಸ್ಥಳದಿಂದ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ತಿಳಿಸಿದರು

andolanait

Recent Posts

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ: ಏ.9ರಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು: ಏಪ್ರಿಲ್.‌9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ…

8 mins ago

ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ: ಶಾಸಕ ರವಿಕುಮಾರ್‌

ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜಿನಲ್ಲಿ 1 ಕೋಟಿ ರೂ ವೆಚ್ಚದಲ್ಲಿ ಹವಾನಿಯಂತ್ರಣ ಯಂತ್ರ ಒಳಗೊಂಡಂತೆ ಲೇಡಿಸ್‌ ಲಾಂಜ್‌ ನಿರ್ಮಾಣ ಮಾಡಲು…

29 mins ago

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

2 hours ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

3 hours ago

ಏಪ್ರಿಲ್.‌9ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…

3 hours ago

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

4 hours ago