ಮೈಸೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕರೊಬ್ಬರು ನೋವಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ.
ಕ್ಯಾತಮಾರನಹಳ್ಳಿ ನಿವಾಸಿ ಸುನಿಲ್(೨೪) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಸುನಿಲ್‌ಗೆ ಒಂದು ವರ್ಷದ ಮಗು ಇತ್ತು. ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ ಸುನಿಲ್ ಹಲವು ದಿನಗಳಿಂದ ಆಹಾರವನ್ನೂ ತ್ಯಜಿಸಿದ್ದರು. ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಗುರುವಾರ ಹೆಂಡತಿ ಮತ್ತು ಮಗವನ್ನು ತವರು ಮನೆಗೆ ಕಳುಹಿಸಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…