ಹನೂರು: ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ನಗರದ ನಿವಾಸಿ ಶೋಭ. ಎಚ್.ಎಂ. ಇವರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ). ( ಪರಿವರ್ತನ ವಾದ) ರಾಜ್ಯ ಸಮಿತಿಯ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಆಗಿ ನೇಮಕಗೊಂಡಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ ಪ್ರಧಾನ ಸಂಚಾಲಕ ಎಂ.ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಸಮಿತಿ ಪದಾಧಿಕಾರಿಗಳು ಸರ್ವಾನುಮತದಿಂದ ಶೋಭ. ಹೆಚ್. ಎಂ. ಅವರನ್ನು ಆಯ್ಕೆ ಮಾಡಿ ನೇಮಕಾತಿಯ ಆದೇಶ ಪತ್ರವನ್ನು ನೀಡಿ ಗೌರವಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…