ಮೈಸೂರು: ಕಳೆದ ಎರಡು ದಿನಗಳ ಹಿಂದೆ ಅನ್ಯ ವ್ಯಕ್ತಿಗಳು ನಮ್ಮ ಕೆರೆಯ ಅಥಿತಿಗಳಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಉರುಳುಹಾಕಿ (ರಿಂಗ್ ಟ್ರ್ಯಾಪ್) ಸೆರೆಹಿಡುತ್ತಿದ್ದನ್ನು ನಮ್ಮೂರ ಗ್ರಾಮಸ್ಥರು ಗಮನಿಸಿದ್ದು ಪ್ರಶ್ನಿಸುವಷ್ಟರಲ್ಲಿ ಅಲ್ಲಿಂದ ಕಲ್ಕಿತ್ತಿದ್ದಾರೆ.
ತಡ ರಾತ್ರಿ ಅರಣ್ಯ ಇಲಾಖೆ ಸಂಚಾರಿ ದಳ ಖಚಿತ ವಾಹಿತಿ ಮೇರೆಗೆ ನಟ ದರ್ಶನ್ ರವರ ತೋಟದಲ್ಲಿ ಶೋಧ ಕಾರ್ಯ ನಡೆಸಿ ನಾಲ್ಕು ವಿದೇಶೀ ಹಕ್ಕಿಗಳಾದ ‘ಬಾರ್ ಹೇಡೆಡ್ ಗೂಸ್‘ ಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ವಿಶೇಷ ಪ್ರಭೇದ ಹಕ್ಕಿಗಳೆಂದು ಸ್ವಸ್ಥಾನವಾದ ಹದಿನಾರು ಕೆರೆಗೆ ಮರಳಿ ಬಿಡಲು ನ್ಯಾಯಾಲಯದ ಮೂಲಕ ಅನುಮತಿ ಪಡೆದು ತದನಂತರ ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆ ಒಳಪಡಿಸಿ ಶನಿವಾರ ಸಂಜೆ 6.15 ಸಮಯದಲ್ಲಿ ಹದಿನಾರು ಕೆರೆಯಲ್ಲಿ ಅರಣ್ಯ ಇಲಾಖೆಯ ಸ್ಥಳೀಯರ ಉಪಸ್ಥಿತಿಯಲ್ಲಿ ಸಂರಕ್ಷಿಸಿ ಸುರಕ್ಷಿತವಾಗಿ ಸ್ವಸ್ಥಾನಕ್ಕೆ ಮರಳಿ ಬಿಡಲಾಯಿತು.
ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…
೫ ತಿಂಗಳ ಹಿಂದೆ ಯುವಕನನ್ನು ಮೈಸೂರಿನಿಂದ ಅಪಹರಿಸಿ ಕರೆದೊಯ್ದಿದ್ದ ತಂಡ ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್ ಠಾಣೆಗೆ ದೂರು ಮೈಸೂರು:…
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…