Mysore
25
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ರಾಷ್ಟ್ರಪತಿ ಆಗಮನದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಎಸ್‌ಟಿಎಸ್‌ ಭೇಟಿ, ಪೂರ್ವಸಿದ್ಧತೆ ಪರಿಶೀಲನೆ

ಮೈಸೂರು : ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿಯವರ ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಮೈಸೂರು ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥ್ ಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!