ಜಿಲ್ಲೆಗಳು

ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭಾವ ಹೆಚ್ಚಿಸುವಲ್ಲಿ NSS ಪೂರಕ : ಎಲ್. ನಾಗೇಂದ್ರ

ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ
ಎನ್‌ ಎಸ್‌ ಎಸ್‌ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕರಾದ ಎಲ್ ನಾಗೇಂದ್ರ ಅಭಿಪ್ರಾಯಪಟ್ಟರು.
ನಗರದಲ್ಲಿಂದು ಲಯನ್ಸ್ ಕ್ಲಬ್ ಸೆಂಟರ್ ಜೀವದಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ ಷನ್ ಸೊಸೈಟಿ ,ಮತ್ತು ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನ್ಯೂ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ವಿವಿಧ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮಗಳ ಸಂಯೋಜನೆ ಅಧಿಕಾರಿಗಳಾದ
ಟಿಟಿಎಲ್ ಕಾಲೇಜ್ ನ ಗಿರೀಶ್ , ಕಾವೇರಿ ಫಸ್ಟ್ ಗ್ರೇಡ್ ಕಾಲೇಜ್ ನ ಕೆ ವಿ ನಾಗಭೂಷಣ್ , ಎಂ ಎಂ ಕೆ & ಎಸ್ ಡಿಎಂ ಮಹಿಳಾ ಮಹಾವಿದ್ಯಾಲಯ ಕಾಲೇಜ್ ಬಿ ಎನ್ ಮಾರುತಿ ಪ್ರಸನ್ನ ,ಎನ್ ಐ ಇ ಕಾಲೇಜ್ ರಾಜೇಶ್ ಎಂ ,ಟೆರಿಷಿಯನ್ ಕಾಲೇಜ್ ಬಿ ರೇಖಾ ,ಎ ಟಿ ಎಂ ಇ ಕಾಲೇಜ್ ರುದ್ರೇಶ್ ಎ ಎನ್ ,ಕುವೆಂಪುನಗರದ ಫಸ್ಟ್ ಗ್ರೇಡ್ ಕಾಲೇಜ್ ನ ಎಸ್ ಜಿ ರಾಮದಾಸರೆಡ್ಡಿ ,ಎನ್ ಐ ಇ ಕಾಲೇಜ್ ಸಿ ಕೆ ವನಮಾಲಾ ರವರೆಗೆ ಸನ್ಮಾನಿಸಿ ಅಭಿನಂದಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಅಧಿಕಾರಿಗಳಾದ ಡಾ. ಮೊಹಮ್ಮದ್ ಸಿರಾಜ್ ಅಹಮದ್,ಲಯನ್ಸ್ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿಗಳಾದ ಡಾ. ರಾದ ಕೆ ಎಸ್ ,ಜಿಲ್ಲಾ ಐ. ಸಿ.ಟಿ.ಸಿ ಮೇಲ್ವಿಚಾರಕರು ಸವಿತ,ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ಹಾಗೂ ಮುತ್ತಣ್ಣ ಸಿ ಜಿ ,ಡಾ ಮಮತಾ ,ರಶ್ಮಿ ,ಸುರೇಶ್ ,ಪ್ರಭು ,ಕೇಬಲ್ ವಿಜಿ,ಸೂರಜ್ ,ಸದಾಶಿವ ,ಹಾಗೂ ಇನ್ನಿತರರು ಹಾಜರಿದ್ದರು

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

40 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

48 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

53 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

58 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

1 hour ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

1 hour ago