ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ, ಮೈಸೂರು ನಗರ ಬಿಜೆಪಿ ಮಾಜಿಪ್ರಧಾನ ಕಾರ್ಯದರ್ಶಿ ಯಶಸ್ವಿ ಎಸ್. ಸೋಮಶೇಖರ್ ಅವರು ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ನೇರವಾಗಿ ಮುಡಾ ಕಚೇರಿಗೆ ಆಗಮಿಸಿ ಮುಡಾ ಕಚೇರಿ ಮುಂಭಾಗದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಧ್ಯಕ್ಷರ ಕೊಠಡಿಗೆ ಆಗಮಿಸಿ ವಿದ್ಯುಕ್ತವಾಗಿ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಡಿ.ಮಾದೇಗೌಡ,ತೋಂಟದಾರ್ಯ, ಮುಡಾ ಸದಸ್ಯರಾದ ಜಿ.ಲಿಂಗಯ್ಯ, .ಲಕ್ಷ್ಮೀದೇವಿ, ಕೆ.ಮಾದೇಶ್, ಎಂ.ಎನ್.ನವೀನ್ ಕುಮಾರ್, ನಗರಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್, ಎಲ್.ಜಗದೀಶ್,ಚಿಕ್ಕವೆಂಕಟು, ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಥಾಮಸ್,ಮುಖಂಡ ಎಸ್.ಸಿ.ಅರವಿಂದ್,ಎಂ.ಆರ್.ಬಾಲಕೃಷ್ಣ, ಮೈಸೂರು ನರಸಿಂಹರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸ್ಚಾಮಿಗೌಡ ಮುಂತಾದವರು ಉಪಸ್ಥಿತರಿದ್ದರು.
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…
ಮಡಿಕೇರಿ : ಪ್ರವಾಸಿಗರ ಬಸ್ವೊಂದು ಕಾರಿನ ಮೇಲೆ ಉರುಳಿ ಬಿದ್ದಿರುವ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ…
ಅನುಮತಿಗಾಗಿ ಕಾಯುತ್ತಿರುವ ಮತ್ತೆರಡು ಹಡಗುಗಳು ಹೊಸದಿಲ್ಲಿ : ಸುಮಾರು 46,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಇಂಧನ ಹೊತ್ತ ದೊಡ್ಡ ದ್ರವೀಕೃತ…