ನಂಜನಗೂಡು: ತಾಲ್ಲೂಕಿನ ಕಡಜೆಟ್ಟಿ ಗ್ರಾಮದಲ್ಲಿನ ತೋಟದಲ್ಲಿ ಇಂದು ಬೆಳಿಗ್ಗೆ ಚಿರತೆ ಮರಿಗಳು ಪತ್ತೆಯಾಗಿವೆ.
ಕಬ್ಬಿನ ತೋಟದಲ್ಲಿ ಕಂಡ ಚಿರತೆ ಮರಿಗಳು ಪತ್ತೆಯಾಗಿದ್ದು,
ಕಬ್ಬು ಕಟಾವು ಮಾಡುವಾಗ ಕಂಡುಬಂದಿವೆ. ಇವುಗಳನ್ನು ಕಂಡು ಕಬ್ಬು ಕಟಾವು ಮಾಡುತ್ತಿದ್ದವರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಅರಣ್ಯಾಧಿಕಾರಿಗಳು ತಾಯಿ ಚಿರತೆಯ ಸೆರೆಗಾಗಿ ಬೋನಿಡುವುದಾಗಿ ತಿಳಿಸಿದ್ದಾರೆ. ಸದ್ಯ ಮರಿಗಳನ್ನು ರಕ್ಷಿಸಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…
ಪಾಲ್ಘಾರ್: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…
ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…
ಬೆಂಗಳೂರು: ಒಂದೆಡೆ ಜೂನ್‍ವರೆಗೆ ಬಿಸಿಗಾಳಿಯ ಮುನ್ಸೂಚನೆ, ಅದರ ಜೊತೆಗೆ ಬೇಸಿಗೆ ಹಂಗಾಮಿನಲ್ಲಿ ಬಿತ್ತನೆ ಪ್ರಮಾಣವೂ ಕುಂಠಿತವಾಗಿದೆ. ಇದು ಗಾಯದ ಮೇಲೆ…