ಬೆಂಗಳೂರು: ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ ನಾಯಕರು ಸತತ ಪ್ರಯತ್ನದ ಬಳಿಕ ಅಂತಿಮವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಸುಮಲತಾರನ್ನು ಸೇರಿಸಿಕೊಳ್ಳುವ ಮೊದಲಿನ ಭಾಗವಾಗಿ ಈ ಆಪರೇಷನ್ ನಡೆದಿದೆ ಎನ್ನಲಾಗುತ್ತಿದೆ.
ಪಕ್ಷದ ಭಾವುಟ ಮತ್ತು ಶಾಲು ಹೊದಿಸಿ ಸಚಿವ ಅಶ್ವತ್ಥ ನಾರಾಯಣ್, ಕೆ.ಗೋಪಾಲಯ್ಯ, ನಾರಾಯಣ ಗೌಡರು, ಸಿಪಿ ಯೋಗೇಶ್ವರ್, ನಿರ್ಮಲ್ ಕುಮಾರ್ ಸುರಾನ, ಶಾಸಕ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ ಅವರು ಮಂಡ್ಯ ನಾಯಕರಿಗೆ ಸ್ವಾಗತ ಕೋರಿ ಪಕ್ಷಕ್ಕೆ ಬರಮಾಡಿಕೊಂಡರು
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…