ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ,

ಶಾಸಕರಾದ ರಾಮದಾಸ್, ಮಹಾಪೌರರಾದ ಶಿವಕುಮಾರ್, ಬಿಜೆಪಿ ನಗರಾಧ್ಯಕ್ಷ ಶ್ರೀ ವತ್ಸ ಸೇರಿದಂತೆ ನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.





