ಜಿಲ್ಲೆಗಳು

ಸೈಬರ್ ಅಪರಾಧಗಳು & ತಾಂತ್ರಿಕ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ

ಗುಂಡುಪೇಟೆ : ತಾಲ್ಲೂಕ್ಕಿನ ಬೇಗೂರು ಸೆನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಪಿ ಯು ಸಿ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಮತ್ತು ತಾಂತ್ರಿಕ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಈ ದಿನ  ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಿ ಎಸ್‌ ಐ ಅಧಿಕಾರಿ ಮಾದೇಶ್‌ ಅವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಬಗ್ಗೆ ಹಾಗೂ ತಾಂತ್ರಿಕ ಅಪರಾಧಗಳ ಕುರಿತು ವಿದ್ಯಾರ್ಥಿಗಳು ಅವುಗಳಿಂದ ಹೇಗೆ ಎಚ್ಚರ ಬಹಿಸಬೇಕು ಎಂಬುದರ ಅರಿವು ಮತ್ತು ಪ್ರಸ್ತುತ ದಿನಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ಅವುಗಳನ್ನು ಹೇಗೆ  ಪರಿಹಾರವನ್ನು ಕಂಡುಕೊಳ್ಳಬೇಕು  ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಿದರು.

ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಶ್ರೀನಿವಾಸ್ ರಾಜು ಮಂಜುನಾಥ ಜಗದೀಶ್‌ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪನ್ಯಾಸರು ಇದ್ದರು.

andolanait

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

5 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

12 hours ago