Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ತೆರಿಗೆ ವಿನಾಯಿತಿ ಮಂಡ್ಯ ಜಿಲ್ಲೆಗೂ ವಿಸ್ತರಣೆ : ಎಸ್‌ ಟಿ ಎಸ್‌

ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು  ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ ಮನವಿ ಬಂದಿದ್ದು, ಸಕ್ಕರೆ ನಗರಿ ಮಂಡ್ಯ ಜಿಲ್ಲೆಗೆ ವಿಸ್ತರಿಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಧಿಕೃತ ಮಾಹಿತಿಯೊಂದು ಬಾಕಿ ಇದೆ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!