ಮೈಸೂರು: ದಸರೆಯ ದಿನಗಳಲ್ಲಿ ಹೊರ ರಾಜ್ಯಗಳಿಂದ ಬರುವ ಪ್ರವಾಸಿ ವಾಹನಗಳಿಗೆ ನೀಡುವ ತೆರಿಗೆ ವಿನಾಯಿತಿಯನ್ನು ಮಂಡ್ಯ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು ಈ ಸಾಲಿನಿಂದ ಸಮೀಪದ ಜಿಲ್ಲೆಗಳಿಗೂ ವಿಸ್ತರಿಸಬೇಕೆಂಬುದರ ಬಗ್ಗೆ ಮನವಿ ಬಂದಿದ್ದು, ಸಕ್ಕರೆ ನಗರಿ ಮಂಡ್ಯ ಜಿಲ್ಲೆಗೆ ವಿಸ್ತರಿಲಾಗುವುದು ಎಂದು ತಿಳಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಧಿಕೃತ ಮಾಹಿತಿಯೊಂದು ಬಾಕಿ ಇದೆ ಎಂದು ತಿಳಿಸಿದ್ದಾರೆ.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…