ಕುಶಾಲನಗರ: ಗ್ರಾಮದೇವತೆ ಹಬ್ಬದ ಸಂಭ್ರಮದಲ್ಲಿದ್ದ ಶಿಕ್ಷಕ್ಷರೊಬ್ಬರು ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹೆಬ್ಬಾಲೆ ಗ್ರಾಮದ ಮೊಗಣ್ಣ ಎಂಬುವರ ಪುತ್ರ ಪ್ರಾಥಮಿಕ ಶಾಲಾ ಶಿಕ್ಷಕ ಹೆಚ್.ಎಂ. ಗಿರೀಶ್(42) ಮೃತ ದುರ್ದೈವಿ.
ಹೆಬ್ಬಾಲೆಯ ಗ್ರಾಮದೇವತೆ ಶ್ರೀ ಬನಶಂಕರಿ ಅಮ್ಮನ ಉತ್ಸವದ ಹಿನ್ನಲೆಯಲ್ಲಿ ಮನೆಯನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಮನೆಯ ಮಹಡಿಗೆ ತೆರಳಿದ ಶಿಕ್ಷಕನಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಶಿಕ್ಷಕಿ ಹಾಗೂ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…