ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಶೇಷಚೇತನರ ಕ್ಷೇತ್ರದಲ್ಲಿ ಮೈಸೂರು ಜಿಲ್ಲೆಯಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ ೧೫ ವರ್ಷಕ್ಕೂ ಮೇಲ್ಪಟ್ಟ ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಹೆಚ್ಚಿನ ವಿವರಗಳಿಗೆ ದೂ.ಸಂ.೦೮೨೧-೨೪೯೦೩೩೩ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…