ಮೈಸೂರು: ಸ್ಯಾನಿಟೇಷನ್ ವ್ಯವಸ್ಥೆ ಹಾಗೂ ಪೌರಕಾರ್ಮಿಕರ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸುವ ಸಲುವಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಒಳಗೊಂಡಂತೆ 17 ಮಂದಿ ಅಧಿಕಾರಿಗಳ ತಂಡ ನ. 23ರಿಂದ 27ರವರೆಗೆ ಸಿಂಗಾಪುರಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ಸಫಾಯಿ ಕರ್ಮಚಾರಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸ್ಮಾರ್ಟ್ ಸಿಟಿ ಮತ್ತು ಸ್ವಚ್ಛ ನಗರವೆಂದು ಹೆಸರಾಗಿರುವ ಸಿಂಗಾಪುರ ದೇಶವನ್ನು 5 ದಿನಗಳ ಕಾಲ ವೀಕ್ಷಿಸಿ, ಅಧ್ಯಯನ ನಡೆಸಿ ಸರ್ಕಾರಕ್ಕೆ ಈ ತಂಡ ವರದಿ ಸಲ್ಲಿಸಲಿದೆ ಎಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
ಮುಂಬೈ : ಐಪಿಎಲ್ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…
ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…
ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್ ವಸತಿ ಕಲ್ಪಿಸಬೇಕು ಎಂದು ಶಾಸಕ…
ಸ್ವಿಟ್ಜರ್ಲೆಂಡ್: ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 40 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.…
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಒಂದೇ ದಿನ 8.93 ಲಕ್ಷ ಜನರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು, 3.08 ಕೋಟಿ ರೂ…
ಬೆಂಗಳೂರು: ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ. 2026ರ ಜನವರಿ.1ರಿಂದ ಮುಂದಿನ ಆರು…