ಜಿಲ್ಲೆಗಳು

ದೇವಾಲಯದ ಬಸವ ಸಾವು

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು.
ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು.
ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು ಪೂಜೆ ಪುರಸ್ಕಾರ ನೆರವೇರಿಸಿದ ನಂತರ ಗುಡುಗನಹಳ್ಳಿ ಬಸವೇಶ್ವರ ದೇವಾಲಯದ ಬಳಿಗೆ ಟ್ರಾಕ್ಟರ್‌ನಲ್ಲಿ ಮೆರವಣಿಗೆ ಮೂಲಕ ಕರೆತಂದು ಅಂತ್ಯಕ್ರಿಯೆ ನಡೆಸಿದರು.
ಮಾಯಿಗೌಡನಹಳ್ಳಿ ಗ್ರಾ.ಪಂ.ಉಪಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸದಸ್ಯ ಗಂಗಾಧರ್, ಗ್ರಾಮದ ಮುಖಂಡರಾದ ಸ್ವಾಮೀಗೌಡ, ತಮ್ಮೇಗೌಡ, ಲೋಕೇಶ್, ಯೋಗೇಶ್, ಹಿರಣಯ್ಯ, ಪ್ರಭಾಕರ್, ಕೆಂಪರಾಜು ಇತರರು ಹಾಜರಿದ್ದರು.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago