ಅಂತರಸಂತೆ : ಮರಿಗಳ ರಕ್ಷಣೆಗಾಗಿ ತಾಯಿ ಕರಡಿಯೊಂದು ಹುಲಿಯೊಂದಿಗೆ ಹೋರಾಡಿದ ಅಪರೂಪದ ಘಟನೆಯೊಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನವನದ ನಾಣಂಚಿ ಗೇಟ್ (ಕುಟ್ಟ)ದಿಂದ ಹೊರಟ ಶನಿವಾರ ಸಂಜೆಯ ಸಫಾರಿಯ ವೇಳೆ ಕಂಡುಬಂದಿದೆ.
ನಾಗರಹೊಳೆ ಉದ್ಯಾನವನದ ನಾಣಂಚಿ ಗೇಟ್‌ನಿಂದ ಸಂಜೆಯ ಸಫಾರಿಗೆ ತೆರಳಿದ್ದವರಿಗೆ ಈ ದೃಶ್ಯಕಂಡು ಬಂದಿದ್ದು, ಕರಡಿಯೊಂದು ತನ್ನ ಎರಡು ಮರಿಗಳೊಂದಿಗೆ ತೆರಳುತಿದ್ದ ವೇಳೆ ಹುಲಿಯೊಂದು ಮರಿಗಳ ಮೇಲೆ ದಾಳಿಗೆ ಮುಂದಾಗಿದೆ. ಈ ವೇಳೆ ತಾಯಿ ಕರಡಿಯೂ ಹುಲಿಯೊಂದಿಗೆ ಕಾದಾಡಿ ಹುಲಿಯನ್ನು ಓಡಿಸುವ ಮೂಲಕ ಮರಿಗಳನ್ನು ರಕ್ಷಿಸಿದೆ.
ಸಧ್ಯ ಈ ಅಪರೂಪದ ದೃಶ್ಯ ಸಫಾರಿಗೆ ತೆರಳಿದ ಪ್ರಸಾರಿಗೆ ಸಿಕ್ಕಿದ್ದು, ಕರಡಿ ಮತ್ತು ಹುಲಿ ನಡುವಿನ ಘರ್ಷಣೆ ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿದುಕೊಂಡಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…