ಮಂಡ್ಯ : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು, ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್‌ಗಾಗಿ ಕಾಯುತ್ತಿದ್ದರು.
ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾರ ಬಿ.ಸಿ. ನಾಗೇಶ್ ಅವರು, ತಮ್ಮ ಭದ್ರತೆ ಕರ್ತವ್ಯದಲ್ಲಿದ್ದ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಗಾಯಾಳು ಬಾಲಕರನ್ನು ಬೇಗ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.
ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಬಂದ ಬಳಿಕ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್‌ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…