Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಹಕ್ಕುಪತ್ರಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ಅಲೆಮಾರಿಗಳು ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನ

ಮೈಸೂರು: ಹಕ್ಕುಪತ್ರವನ್ನು ವಿತರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಅಲೆಮಾರಿಗಳು ದಿಢೀರನೆ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಘಟನೆ ನಡೆಯಿತು.

ಚೋರನಹಳ್ಳಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕೂರಿಸಿಕೊಳ್ಳುತ್ತಿದ್ದಂತೆ ಎರಡು ಕಡೆಗಳಲ್ಲಿ ಅಡ್ಡಲಾಗಿ ಮಲಗಿದರು. ಇದರಿಂದಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣ ವಾಯಿತು. ನಗರ ಸಾರಿಗೆ ಬಸ್ ನಿಲ್ದಾಣ ಎದುರಿನ ರಸ್ತೆಯಲ್ಲಿ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ