ಜಿಲ್ಲೆಗಳು

ಮೈಸೂರು ನಗರದ ಕೆಸರೆಯಲ್ಲಿ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ ಆರಂಭ

ಮೈಸೂರು: ನಗರದ ನರಸಿಂಹರಾಜ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ನಿರ್ವಹಣಾ ಎರಡನೇ ಘಟಕ ಡಿಸೆಂಬರ್ ಅಂತ್ಯಕ್ಕೆ‌‌ಪ್ರಾರಂಭವಾಗಲಿದೆ. ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, ಮಹಾಪೌರ ಶಿವಕುಮಾರ್, ಉಪ ಮಹಾಪೌರರಾದ ಡಾ.ಜಿ.ರೂಪಾ ಘಟಕದಲ್ಲಿ ನಡೆಯುತ್ತಿರುವ ಕೆಲಸವನ್ನು ಪರಿಶೀಲಿಸಿದರು. ಘಟಕದಲ್ಲಿ ಶೇ.೯೦ರಷ್ಟು ಕಾಮಗಾರಿಗಳು ಮುಗಿದಿದ್ದು,ರಸ್ತೆ,ವಿದ್ಯುತ್ ಟ್ರಾನ್ಸ್ ಫಾರ್ಮರ್ ಅಳವಡಿಸುವ ಕೆಲಸ ಮಾಡಬೇಕಾಗಿದೆ. ಡಿಸೆಂಬರ್ ಹದಿನೈದರೊಳಗೆ ಮುಗಿಸಿ ನಂತರ ಪ್ರಾಯೋಗಿಕವಾಗಿ ತ್ಯಾಜ್ಯ ನಿರ್ವಹಣೆ ಕೆಲಸ ಶುರುವಾಗಲಿದೆ. ಈ ಘಟಕವು ಪ್ರಾರಂಭವಾದ ಮೇಲೆ ನರಸಿಂಹರಾಜ ಕ್ಷೇತ್ರದ ಬಹುತೇಕ ಪ್ರದೇಶಗಳ ಬಡಾವಣೆಯ ತ್ಯಾಜ್ಯಗಳನ್ನು ಸಾಗಣೆ ಮಾಡಿ ವಿಲೇವಾರಿ ಮಾಡಲಾಗುತ್ತದೆ. ವಿದ್ಯಾರಣ್ಯಪುರಂ ಸೀವೆಜ್ ಫಾರಂಗೆ ಸಾಗಣೆ ತಪ್ಪಲಿದೆ.

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

11 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

11 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

18 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

18 hours ago