ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ ನಡೆದಿದೆ.
ಎರಡನೇ ಹಂತದಲ್ಲಿರುವ ನಿವಾಸದಲ್ಲಿ ಮಂಗಳವಾರ ಮುಂಜಾನೆ ೬.೩೦ರ ಸಮಯದಲ್ಲಿ ತಾಯಿ ಮತ್ತು ಎರಡು ಮರಿಗಳು ಕಾಣೆಯಾಗಿದ್ದು, ಯಾರೋ ಕಳ್ಳತನ ಮಾಡಿರಬಹುದೆಂದು ಶಂಕಿಸಲಾಗಿದೆ. ಸೋಮವಾರ ರಾತ್ರಿ ನಾಯಿಗಳಿಗೆ ಆಹಾರ ನೀಡಿ ಕಟ್ಟಿಹಾಕಲಾಗಿತ್ತು. ಮುಂಜಾನೆ ಎದ್ದು ನಾಯಿಯನ್ನು ವಾಕಿಂಗ್ ಮಾಡಿಸಲು ನೋಡಿದಾಗ ಕಾಣಿಸಲಿಲ್ಲ. ನಂತರ, ಅಕ್ಕಪಕ್ಕದ ಮನೆಗಳು,ಬೀದಿ, ಬಡಾವಣೆಯ ಪಾರ್ಕ್‌ನಲ್ಲಿ ಹುಡುಕಾಡಿದರೂ ಸಿಕಿಲ್ಲ. ಹೀಗಾಗಿ,ನಾಯಿಗಳನ್ನು ಕಳ್ಳತನಮಾಡಿರಬಹುದೆಂದು ಶಂಕಿಸಲಾಗಿದೆ.
ಬಿಳಿ ಬಣ್ಣದಲ್ಲಿರುವ ತಾಯಿ ನಾಯಿ, ಕಪ್ಪು ಬಣ್ಣದ ಒಂದು ಹೆಣ್ಣು,ಒಂದು ಗಂಡು ಕಾಣೆಯಾಗಿರುವ ಕಾರಣ ಸಿಕ್ಕಿದಲ್ಲಿ ದೂರವಾಣಿ ಸಂಖ್ಯೆ 9972948453 ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಕೋರಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…