ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗುಂಡ್ಲ ಎಂಬ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಕರುವನ್ನು ಹುಲಿ ಎಳೆದೊಯ್ದಿದೆ. ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಚಿರತೆ ಹಾಗೂ ಹುಲಿ ದಾಳಿ ಮತ್ತು ಓಡಾಡಿದ ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದ್ದು, ಈ ದೃಶ್ಯ ಇದೀಗ ಸ್ಥಳೀಯರಲ್ಲಿದ್ದ ಆತಂಕವನ್ನು ಮತ್ತಷ್ಟು ಹೆಚ್ಚು ಮಾಡಿದೆ.
ಇಂದು ( ಡಿಸೆಂಬರ್ 15 ) ಬೆಳಗ್ಗೆ 4.45ರ ಸಮಯದಲ್ಲಿ ಹುಲಿ ಗ್ರಾಮದ ಪಟೇಲ್ ಮಹಾದೇವಪ್ಪ ಎನ್ನುವವರ ಕೊಟ್ಟಿಗೆಯಿಂದ ಕುರಿಯನ್ನು ಎಳೆದೊಯ್ಯುತ್ತಿರವ ದೃಶ್ಯ ಮಾಸ್ತಮ್ಮ ದೇವಾಲಯದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದು ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…