ಜಿಲ್ಲೆಗಳು

ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಒಡೆಯರ್ ಎಕ್ಸ್‌ಪ್ರೆಸ್‌

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.

ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.

ಈ ಸಂಬಂಧ ಕೇಂದ್ರ ರೈಲ್ವೆ ಮಂಡಳಿ ಅದೇಶವನ್ನು ಹೊರಡಿಸಿದೆ.  ಮೈಸೂರು ತಾಳಗುಂದ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿರುವುದಾಗಿ  ರೈಲ್ವೆ ಮಂಡಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ಅವರು ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

 

ರೈಲ್ವೆ ಸಚಿವಾಲಯ ಆದೇಶ ಪತ್ರವನ್ನು ತಮ್ಮ ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ರವರು ಹಂಚಿಕೊಂಡು ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜೊತೆಗೆ ಮೈಸೂರು ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಿದೆ ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ ಸತೀಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago