ಜಿಲ್ಲೆಗಳು

ಇಂದು ಮಂಡ್ಯ ಬಂದ್: ವರ್ತಕರಿಂದ ಉತ್ತಮ ಬೆಂಬಲ

ಮಂಡ್ಯ: ಕಬ್ಬು ಹಾಗೂ ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಇಂದು ತೀವ್ರಗೊಳಿಸಲು ರೈತ ಸಂಘಟನೆಗಳು ಉದ್ದೇಶಿಸಿ, ಮಂಡ್ಯ ಬಂದ್​ಗೆ ಕರೆ ನೀಡಿವೆ. 

ಬಂದ್ ಗೆ ವರ್ತಕರಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಪೇಟೆ ಬೀದಿ, ವಿವಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಬಾಗಿಲು ಮುಚ್ಚಿವೆ.ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ಕಳೆದ 40 ದಿನಗಳಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹಲವಾರು ರಾಜಕೀಯ ನಾಯಕರು ಭೇಟಿ ನೀಡಿ ಬೇಡಿಕೆ ಈಡೇರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದರೂ, ಪ್ರತಿಭಟನೆ ಕೈ ಬಿಟ್ಟಿರಲಿಲ್ಲ. ಆದರೆ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಗದಿದ್ದರಿಂದ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಇಂದು ಮಂಡ್ಯ ಬಂದ್​ಗೆ ಕರೆ ನೀಡಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago