ಜಿಲ್ಲೆಗಳು

ಚಾ.ನಗರ : ಇಂದು ಪವರ್ ಪ್ರಾಬ್ಲo, ಸ್ವಲ್ಪ ಅಜೆಸ್ಟ್ ಮಾಡ್ಕೊಳಿ!

ಚಾಮರಾಜನಗರ :ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಸೆ.4 ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವ್ಯಾಪ್ತಿಯ ಚಾಮ ರಾಜನಗರ ಟೌನ್-1, ಕೋಡಿಮೋಳೆ, ರಾಮಸಮುದ್ರ, ಮಾದಾಪುರ, ಕಾಗಲ ವಾಡಿ, ಸೋಮವಾರಪೇಟೆ ಟೌನ್-2, ಹರದನಹಳ್ಳಿ, ಬೇಡರಪುರ, ಟಿ.ಕೆ ಮೋಳೆ, ಶಿವಪುರ, ಗೂಳಿಪುರ ಎನ್.ಜೆ.ವೈ. ಚಂದಕವಾಡಿ ವ್ಯಾಪ್ತಿಯ ಹಿರಿಕೆರೆ, ಕಾಳಿಕಾಂಬ ಕಾಲೋನಿ, ಚಂದಕವಾಡಿ, ರೇಚಂಬಳ್ಳಿ, ಮಲ್ಲೇದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ವಿದ್ಯುತ್‌ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ. ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

andolanait

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago