Mysore
22
broken clouds

Social Media

ಸೋಮವಾರ, 13 ಜನವರಿ 2025
Light
Dark

ಮೈಸೂರು : ನಾಳೆ ನಗರಕ್ಕೆ ಸಿಎಂ ಆಗಮ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ದಿನದ ಭೇಟಿಗಾಗಿ ಮಂಗಳವಾರ ಮಧ್ಯಾಹ್ನ ನಗರಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ ೩.೩೦ಕ್ಕೆ ವಿಶೇಷ ವಿಮಾನದಲ್ಲಿ ಮೈಸೂರ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿರುವ ಮುಖ್ಯಮಂತ್ರಿಗಳು ಮಧ್ಯಾಹ್ನ ೪ ಗಂಟೆಗೆ ನಗರದ ಹೊರವಲಯ ಇಲವಾಲದಲ್ಲಿರುವ (ಇನ್ಫೋಸಿಸ್ ಬಳಿ) ಮೈರಾ ಸ್ಕೂಲ್ ಆಫ್ ಬ್ಯುಸಿನೆಸ್ ಆವರಣದಲ್ಲಿ ಸೈಬರ್ ವರ್ಸಾ ಫೌಂಡೇಷನ್ ವತಿಯಿಂದ ಆಯೋಜಿಸರುವ ಸೈಬರ್ ವರ್ಸ್ ಲ್ಯಾಬ್, ಕಾಪ್ ಕನೆಕ್ಟ್ ಮತ್ತು ಸೈಬರ್ ಹೈಜಿನ್ ಕಾರ್ಯಾಗಾರವನ್ನು ಉದ್ಘಾಟಿಸುವರು.
ನಂತರ ಅಲ್ಲಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ ೫ ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ