ಜಿಲ್ಲೆಗಳು

ನಾಳೆ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನ

ಮೈಸೂರು: ಕರ್ನಾಟಕ ಬುದ್ಧಧಮ್ಮ ಸಮಿತಿ ವತಿಯಿಂದ ಡಿ.೬ರಂದು ಸಂಜೆ ೬ ಗಂಟೆಗೆ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿಬ್ಬಾಣ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀಲಂಕಾದ ಬೌದ್ಧಭಿಕ್ಕು ಬುದ್ಧತಿಸ್ಸಾ ಅವರು ಕಾರ್ಯಕ್ರಮದ  ಸಮ್ಮುಖ ವಹಿಸುವರು. ಮುಖ್ಯ ಅತಿಥಿಗಳಾಗಿ ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಶಿವಕುಮಾರ್, ಪಾಲಿಕೆ ಸದಸ್ಯ ಎಂ.ಯು.ಸುಬ್ಬಯ್ಯ ಭಾಗವಹಿಸುವರು. ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ಪ್ರಾಸ್ತಾವಿಕ ನುಡಿಗಳನ್ನಾಡುವರು. ಖ್ಯಾತ ಗಾಯಕ ಅಮ್ಮ ರಾಮಚಂದ್ರ ತಂಡದಿಂದ ಗೀತಾಗಾಯನ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ ತಿಳಿಸಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago