ಜಿಲ್ಲೆಗಳು

ನಾಳೆ ಗುಂಜಾನರಸಿಂಹಸ್ವಾಮಿ ದೇಗುಲದಲ್ಲಿ ಲಕ್ಷ ದೀಪೋತ್ಸವ

ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ  ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್‌ 6 ) ಹಮ್ಮಿಕೊಳ್ಳಲಾಗಿದೆ.

ಇದರ ಜೊತೆಗೆ ಭಾನುವಾರ ಸಂಜೆ 6.30ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವನ್ನು ಆಯೋಜಿಸಲಾಗಿದೆ. ಹೆಚ್ಚಿನಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಸೇವಾ ಸಮಿತಿ ಮತ್ತು ಯುವ ಬ್ರಿಗೇಡ್ ಪ್ರಕಟಣೆಯಲ್ಲಿ ಕೋರಲಾಗಿದೆ.

andolanait

Recent Posts

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

27 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

1 hour ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

4 hours ago