ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್ 6 ) ಹಮ್ಮಿಕೊಳ್ಳಲಾಗಿದೆ.
ಇದರ ಜೊತೆಗೆ ಭಾನುವಾರ ಸಂಜೆ 6.30ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವನ್ನು ಆಯೋಜಿಸಲಾಗಿದೆ. ಹೆಚ್ಚಿನಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ಸೇವಾ ಸಮಿತಿ ಮತ್ತು ಯುವ ಬ್ರಿಗೇಡ್ ಪ್ರಕಟಣೆಯಲ್ಲಿ ಕೋರಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…