Mysore
22
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ನಾಳೆ ವಿದ್ಯುತ್ ವ್ಯತ್ಯಯ

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ೬೬/೧೧ ಕೆ.ವಿ. ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ.೧೭ರಂದು ಬೆಳಿಗ್ಗೆ ೧೦ರಿಂದ ೫ ರವರೆಗೆ ನಡೆಯುವ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿಮಿತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹುಲ್ಲಹಳ್ಳಿ, ಶಿರಮಳ್ಳಿ, ಹಗಿನವಾಳು, ರಾಂಪುರ, ಹೆಗ್ಗಡಹಳ್ಳಿ, ದುಗ್ಗಳ್ಳಿ ಮತ್ತು ಹುಸ್ಕೂರು, ಕುರಿಹುಂಡಿ, ಯಾಲಹಳ್ಳಿ, ವಳಗೆರೆ, ಹರತಲೆ, ಮೊಬ್ಬಳ್ಳಿ, ಗಾಂಧಿಗ್ರಾಮ, ಬ್ಯಾಳಾರು, ಮಾದಪುರ, ಕಾರ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಚಾವಿಸನಿನಿ ನಂಜನಗೂಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!