Mysore
28
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಮಂಡ್ಯ : ನಾಳೆ ವಿದ್ಯುತ್‌ ನಿಲುಗಡೆ

ಮಂಡ್ಯ: ತಾಲ್ಲೂಕಿನ ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಿ.3ರಂದು ನಾಳೆ ವಿದ್ಯುತ್ ನಿಲುಗಡೆಯಾಗಲಿದೆ.

ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗಹಳ್ಳಿ, ಪುರ, ಲೋಕಸರ, ಹಲುವಾಡಿ, ಕಮ್ಮನಾಯಕನಹಳ್ಳಿ, ಟಿ.ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, ಗೋಪನಹಳ್ಳಿ, ಯಂಡಗನಹಳ್ಳಿ, ಮಾದರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಡಿ.3ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಸೆಸ್ಕ್ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ