ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆವಿ ಮಯೂರ, ೧೧ ಕೆವಿ ಹೊಯ್ಸಳ ಮತ್ತು ೧೧ ಕೆವಿ ಕುವೆಂಪು ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ನ.೭ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ ಗಂಟೆಯವರೆಗೆ ನಗರದ ವಿವಿಧ ಪ್ರದೇಶಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಕಾವೇರಿ ಸರ್ಕಲ್, ಸಕ್ರಾಂತಿ ವೃತ್ತ, ಮಯೂರ ವೃತ್ತ, ರಾಣಿ ಚೆನ್ನಮ್ಮ ವೃತ್ತ, ಹೊಯ್ಸಳ ವೃತ್ತ, ಲಕ್ಷಿ ಕಾಂತನಗರ, ಹೆಬ್ಬಾಳ್ ೧ ಮತ್ತು ೨ನೇ ಹಂತ, ಬೃಂದಾವನ ೧ನೇ ಮತ್ತು ೨ನೇ ಹಂತ, ಡಿವಿಸಿ ಲೇಔಟ್, ಸಿ ಮತ್ತು ಡಿ ಬ್ಲಾಕ್, ವಿಜಯಬ್ಯಾಂಕ್ ವೃತ್ತ ಹಾಗೂ ಸುತ್ತಮುತ್ತ, ಮಾರುತಿ ಟೆಂಪಲ್‌ರಸ್ತೆ, ನ್ಯೂಕಾಂತರಾಜ್ ರಸ್ತೆ, ಅಪೋಲೋ ಆಸ್ಪತ್ರೆ ಸಿಗ್ನಲ್, ಕಾಮಾಕ್ಷಿ ಆಸ್ಪತ್ರೆ, ಸರಸ್ವತಿಪುರಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…