ಹನೂರು: ಕೊಳ್ಳೇಗಾಲ ಹನೂರು ಮುಖ್ಯರಸ್ತೆ ಅಗಲೀಕರಣ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಸದರಿ ಮುಖ್ಯರಸ್ತೆಯಲ್ಲಿ ಬರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಪ್ರಯುಕ್ತ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹನೂರು ಟೌನ್, ಚಿಂಚಳ್ಳಿ, ಲೊಕ್ಕನಹಳ್ಳಿ, ಬೆಳತೂರು ಫೀಡರ್ ಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 14ರಂದು ರಸ್ತೆ ಅಗಲೀಕರಣ ಮರ ತೆರವು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ದಿನಾಂಕದಂದು ಬೆಳಿಗ್ಗೆ ಆರರಿಂದ ಬೆಳಿಗ್ಗೆ ಹನ್ನೊಂದು ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಆಗುವುದು ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಹೇಳಿಕೆ ನೀಡಿರುವ ಬಗ್ಗೆ ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ. ಈ ಬಗ್ಗೆ ತನಿಖೆ…
ಮೈಸೂರು: ಹೊಸ ವರ್ಷ 2025ರ ಆಗಮನಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನತೆ ಸಂಭ್ರಮಾಚರಣೆ ಮಾಡಲು…
ಹಾಸನ/ಸಕಲೇಶಪುರ: ಕೇಂದ್ರ ಸರ್ಕಾರದ ನೆರವಿನೊಂದಿಗೆ ಕಾಫಿ ಬೆಳೆಗಾರರಿಗೆ ಪರಿಹಾರಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದಾರೆ. ಹಾಸನ…
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…