ಜಿಲ್ಲೆಗಳು

ನಾಳೆ ಪುನೀತ್ ಸ್ಮರಣಾರ್ಥ ಪ್ರಬಂಧ ಸ್ಪರ್ಧೆ

ಮೈಸೂರು: ಸೇವಾ ಚಿಲುಮೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ನ.೧೩ರಂದು ಬೆಳಿಗ್ಗೆ ೧೧ಕ್ಕೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಸರೆಯ ಶ್ರೀ ಕಾಲಭೈರವೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, ೯ರಿಂದ ೧೬ ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ಕನ್ನಡ ನಾಡು-ನುಡಿ ಬಗ್ಗೆ ಪ್ರಬಂಧ ಬರೆಯಬೇಕಾಗಿದೆ. ಸ್ಪರ್ಧೆುಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನವಾಗಿ ೨,೦೦೦ ರೂ., ದ್ವಿತೀಯ ಬಹುಮಾನವಾಗಿ ೧,೦೦೦ ರೂ. ಹಾಗೂ ತೃತೀಯ ಬಹುಮಾನವಾಗಿ ೫೦೦ ರೂ. ನಿಗದಿ ಮಾಡಲಾಗಿದೆ. ವಿವರಗಳಿಗೆ ಮೊ.ಸಂ.೮೪೩೧೩೬೨೪೦೨ನ್ನು ಸಂಪರ್ಕಿಸಬಹುದು ಎಂದರು.

ಟ್ರಸ್ಟ್‌ನ ಪದಾಧಿಕಾರಿಗಳಾದ ಮೋಹನ್, ರೋಹಿತ್ರರ, ಅಶ್ರಥ್ ಉಲ್ಲ ಇತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago