ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ.
ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ.
ಬಜಾಜ್ ಪಲ್ಸರ್ ಬೈಕ್‌ನಲ್ಲಿ ಕಾರ್ಯ ನಿಮಿತ್ತ ಪುರದೊಡ್ಡಿಗೆ ಬಂದು ಸ್ವಗ್ರಾಮಕ್ಕೆ ಹಿಂದುರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜಖಂಗೊಂಡಿದೆ. ತೀವ್ರ ಗಾಯಗೊಂಡ ಬೈಕ್ ಸವಾರ ಆಕಾಶ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಕೇರಳ ಲಾಟರಿ ಮಾರಾಟ ; ವ್ಯಕ್ತಿ ಬಂಧನ
Next Article ಪದೇ ಪದೇ ಸದ್ದು ಮಾಡುವ ಸ್ಯಾಟಲೈಟ್ ಫೋನ್ : ಜನರಲ್ಲಿ ಆತಂಕ