ಜಿಲ್ಲೆಗಳು

ಮರಕ್ಕೆ ಬೈಕ್‌ ಡಿಕ್ಕಿ: ಸವಾರ ಸಾವು

ಹಲಗೂರು: ಚಲಿಸುತ್ತಿದ್ದ ಬೈಕ್ ಅಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ದಡಮಹಳ್ಳಿ ಬಳಿ ಗುರುವಾರ ಸಂಭವಿಸಿದೆ.
ಮದ್ದೂರು ತಾಲ್ಲೂಕಿನ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ಲೇಟ್ ಪ್ರಕಾಶ್ ಅವರ ಪುತ್ರ ಆಕಾಶ್ ಆಚಾರ್ಯ(೨೦) ಮೃತ ಯುವಕ.
ಬಜಾಜ್ ಪಲ್ಸರ್ ಬೈಕ್‌ನಲ್ಲಿ ಕಾರ್ಯ ನಿಮಿತ್ತ ಪುರದೊಡ್ಡಿಗೆ ಬಂದು ಸ್ವಗ್ರಾಮಕ್ಕೆ ಹಿಂದುರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜಖಂಗೊಂಡಿದೆ. ತೀವ್ರ ಗಾಯಗೊಂಡ ಬೈಕ್ ಸವಾರ ಆಕಾಶ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago