ಜಿಲ್ಲೆಗಳು

ಮರ ಕಡಿದ ಗುತ್ತಿಗೆದಾರನ ವಿರುದ್ಧ FIR ದಾಖಲು

ಮೈಸೂರು : ರಸ್ತೆ ಕಾಮಗಾರಿ ವೇಳೆ ಮರ ಕಡಿದವರ ವಿರುದ್ಧ FIR ದಾಖಲು ಮಾಡಲಾಗಿದೆ. ನಗರದ ಮೇಟಗಳ್ಳಿ ಬಡಾವಣೆಯ ಮಥುರಾನಗರದಲ್ಲಿ ಮೂಡ ಇಲಾಖೆಯವರು ರಸ್ತೆ ಕಾಮಾಗಾರಿ ಮಾಡುವಾಗ ಕಾನೂನು ಬಾಹಿರವಾಗಿ  ಶ್ರೀಗಂಧದ ಮರ ಮತ್ತು ಇತರೆ 5 ಮರಗಳನ್ನ ಕಡಿದಿದ್ದರು.

ಈ ಸಂಬಂಧವಾಗಿ ಅರಣ್ಯ ಇಲಾಖೆಗೆ ದೂರು ಸಲ್ಲಿಸಲಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಅಧಿಕಾರಿಗಳು ಮರಗಳನ್ನ ವಶಕ್ಕೆ ಪಡೆದು ಸಂಬಂಧಪಟ್ಟ ಗುತ್ತಿಗೆದಾರರಾದ ಶ್ರೀರಂಗಪಟ್ಟಣ ಮೂಲದ ಲಕ್ಷ್ಮಗೌಡ ಎಂಬುವವರ ಮೇಲೆ FIR ದಾಖಲು ಮಾಡಲಾಗಿದೆ ಎಂದು ಪರಿಸರ ಹೋರಾಟಗಾರ್ತಿ ಭಾನು ಮೋಹನ್ ತಿಳಿಸಿದ್ದಾರೆ.

andolanait

Recent Posts

ಸಾಂಪ್ರದಾಯಿಕ ಸೊಗಡು ಸಾಕ್ಷೀಕರಿಸಿದ ಕೂತಿನಾಡು ಸುಗ್ಗಿ ಉತ್ಸವ

ಲಕ್ಷ್ಮೀಕಾಂತ್ ಕೋಮಾರಪ್ಪ ಗ್ರಾಮದೇವತೆ ಸಬ್ಬಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮಳೆ, ಬೆಳೆಗಾಗಿ ಪ್ರಾರ್ಥನೆ ಸೋಮವಾರಪೇಟೆ: ಗ್ರಾಮೀಣ ಭಾಗದ ಆಚರಣೆಗಳಲ್ಲಿ…

3 hours ago

ಇಂದು ಚಿಕ್ಕರಸಿನಕೆರೆ ಕಾಲಭೈರವೇಶ್ವರ ಬಸವ ರಥೋತ್ಸವ

ಅಣ್ಣೂರುಸತೀಶ್ ಶ್ರೀಆದಿಚುಂಚನಗಿರಿ ಮಠದ ನೇತೃತದಲ್ಲಿ ಅದ್ಧೂರಿ ಜಾತ್ರೆ ಭಾರತೀನಗರ: ಚಿಕ್ಕರಸಿನಕೆರೆ ಶ್ರೀ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರವು ದಕ್ಷಿಣ ಕಾಶಿಯೆಂದೇ ಪರಿಚಿತವಾಗಿ ಹಲವಾರು…

3 hours ago

ಕರಿಯಮ್ಮ ದೊಡ್ಡಮ್ಮ ದೇವಿ ಜಾತ್ರೋತ್ಸವಕ್ಕೆ ಭೇರ್ಯ ಸಜ್ಜು

ಭೇರ್ಯ ಮಹೇಶ್ ಇಂದು ಭೇರ್ಯದಲ್ಲಿ ಕರಿಯಮ್ಮ ದೊಡ್ಡಮ್ಮ ದೇವಿ ಸಿಡಿ ಉತ್ಸವ, ನಾಳೆ ಜಾತ್ರಾ ಮಹೋತ್ಸವ  ಭೇರ್ಯ: ಭೇರ್ಯ ಗ್ರಾಮದ…

3 hours ago

ಜಾತಿವಾದಿ ಮನಸ್ಸುಗಳಿಗೆ ಸಮಾನತೆಯ ದರ್ಶನ

ಸಮಾಜ ಕಲ್ಯಾಣ ಇಲಾಖೆ ನೌಕರರಿಂದ ‘ಮುಟ್ಟಿಸಿಕೊಂಡವನು’ ನಾಟಕ; ಪಿ.ಲಂಕೇಶ್ ರಚನೆಯ ಕಥೆ ಮೈಸೂರು: ಮುಟ್ಟಬಾರದ ಜಾತಿಯವರು ಎನಿಸಿಕೊಂಡವರೊಬ್ಬರಿಂದ ಮುಟ್ಟಿಸಿಕೊಂಡ ಜಾತಿ…

3 hours ago

ಹುಣಸೂರಿನಲ್ಲಿ ಡ್ರಗ್ಸ್ ಪತ್ತೆಯಾಗಿದ್ದ ಪ್ರಕರಣ: ಮೂವರ ಬಂಧನ

ಮೈಸೂರು: ಹುಣಸೂರು ಬಳಿಯ ತೋಟದ ಮನೆಯೊಂದ ರಲ್ಲಿ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತಗಳನ್ನು ವಶಕ್ಕೆ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ…

3 hours ago