ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪನ ಹತ್ಯೆಗೆ ಸಂಬಂಧಪಟ್ಟಂತೆ ಶನಿವಾರದಿಂದ ಸಿಐಡಿ ತನಿಖೆ ಆರಂಭವಾಗಿದೆ.
ಡಿವೈಎಸ್ಪಿ ರವಿಪ್ರಸಾದ್ ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಪಡೆದ ಸಿಐಡಿ ಡಿಎಸ್ಪಿ ಗೋಪಾಲಕೃಷ್ಣ ಅವರು ಪರಿಶೀಲನೆ ಮಾಡಿದ್ದು, ಭಾನುವಾರ ಪ್ರಕರಣ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ. ಡಿಎಸ್ಪಿ ಸೇರಿದಂತೆ ಐದು ಜನರ ತಂಡ ತನಿಖೆ ನಡೆಸಲಿದೆ.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…