ಚಾಮರಾಜನಗರ : ನಗರದಲ್ಲಿನ ವರನಟ ಡಾ.ರಾಜಕುಮಾರ್ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ಸಂಘ ಮತ್ತು ಜೊಳಿಗೆ ಪ್ರಕಾಶನದ ಸಹಯೋಗದಲ್ಲಿ ನಡೆದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಚಾ.ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ವಿದ್ಯಾರ್ಥಿನಿ ಉಮ್ಮೇ ಬಸೀರ ಕಂಠದಲ್ಲಿ ಮೂಡಿಬಂದ ‘ಸೋಜುಗಾದ ಸೂಜು ಮಲ್ಲಿಗೆ ಮಾದೇವ ನಿಮ್ಮ ಮಂಡೆ ಮೇಲೆ ದುಂಡು ಮಲ್ಲಿಗೆ ಗಾಯನ ನೆರೆದಿದ್ದ ಪ್ರೇಕ್ಷಕರು ತಲೆದೂಗಿ ಚಪ್ಪಾಳೆ ತಟ್ಟಿದರು.
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…
ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…